ಸಚಿವ ಬಿ.ರಮಾನಾಥ ರೈ ಅವರ ಭಾನುವಾರದ ಪ್ರವಾಸ ವಿವರ ಹೀಗಿದೆ. ಬೆಳಗ್ಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು. ಮಧ್ಯಾಹ್ನ 2.30ಕ್ಕೆ ಅಡ್ಕಾರು ಅರಣ್ಯ ವಸತಿಗೃಹ ಬಳಿ ನಿರ್ಮಿಸಲಾದ ಅರಣ್ಯ ತರಬೇತಿ ಭವನ ಶಿಲಾನ್ಯಾಸ 3ಕ್ಕೆ ಸುಳ್ಯ ಶಿವಕೃಪಾ ಸಭಾಭವನದಲ್ಲಿ ಅರಣ್ಯ ಇಲಾಖೆ ವತಿಯಿಂದ ಪ.ಜಾತಿ, ಪ.ಪಂಗಡದವರಿಗೆ ಉಚಿತ ಅಡುಗೆ ಅನಿಲ ವಿತರಣೆ, 6 ಗಂಟೆಗೆ ಸುಳ್ಯ ಸೀಮೆ ಮಲ್ಲಿಕಾರ್ಜುನ ದೇವಸ್ಥಾನ, ತೊಡಿಕಾನ ಇದರ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಒಳಾಂಗಣ ಹಾಸುಗಲ್ಲು ಹೊದಿಕೆ ಸಮಾರಂಭ ಉದ್ಘಾಟನೆ, 7ಕ್ಕೆ ಪಂಚಮುಖಿ ಗಾಯತ್ರಿ ಗಣಪತಿ ಆಂಜನೇಯ ಕ್ಷೇತ್ರ ಕೆಮ್ಮಿಂಜೆ ಪುತ್ತೂರು ಇದರ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆಯಲ್ಲಿ ಭಾಗವಹಿಸುವುದು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…