ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಮತ್ತು ಕುಲಾಲ – ಕುಂಬಾರರ ಯುವ ವೇದಿಕೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಇದರ ಜಂಟಿ ಆಶ್ರಯದಲ್ಲಿ ಆದಿತ್ಯವಾರ ಬಿ.ಸಿ.ರೋಡಿನ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ನಡೆದ ಕುಲಾಲ ಕ್ರೀಡೋತ್ಸವ ಅಂಗವಾಗಿ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಟು ಮಾ. ವಿಕೇಶ್‌ರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಸತೀಶ್ ಕುಲಾಲ್, ಪ್ರಧಾನ ಕಾರ್ಯದರ್ಶಿ ಮನೋಹರ್ ನೇರಂಬೋಳು, ಡಾ. ಬಾಲಕೃಷ್ಣ ಕುಮಾರ್, ರಾರಾ ಚಲನಚಿತ್ರ ನಿರ್ದೇಶಕಿ ಶ್ರೀಮತಿ ಲಲಿತಾಶ್ರೀ, ಯುವವೇದಿಕೆಯ ಅಧ್ಯಕ್ಷ ನಾರಾಯಣ ಪೆರ್ನೆ, ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ಲಿಂಗಪ್ಪ ಮಾಸ್ಟರ್, ಸೇವಾದಳಪತಿ ಯಾದವ ಕುಲಾಲ್, ಮಹಿಳಾ ಘಟಕದ ಅಧ್ಯಕ್ಷೆ ಜಲಜಾಕ್ಷಿ ಕುಲಾಲ್ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…