ನವೋದಯ ಗ್ರಾಮ ವಿಕಾಸ ಚಾರಿಟೇಲ್ ಟ್ರಸ್ಟ್ (ರಿ) ಮಂಗಳೂರು ಇದರ ಬಂಟ್ವಾಳ ತಾಲೂಕಿನ ವಲಯ ಪ್ರೇರಕಿಯಾಗಿ ಸುಮಾರು ೮ ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಂತೋಷಿ ಕುಮಾರಿ ಅವರನ್ನು ಬಂಟ್ವಾಳ ತಾಲೂಕು ಮೇಲ್ವಿಚಾರಕರು, ಪ್ರೇರಕರ ವತಿಯಿಂದ ಎಸ್.ಡಿ.ಸಿ.ಸಿ ಬ್ಯಾಂಕಿನಲ್ಲಿ ಬೀಳ್ಕೊಡಲಾಯಿತು.
ಎಸ್.ಡಿ.ಸಿ.ಸಿ ಬ್ಯಾಂಕಿನ ಬಿಸಿರೋಡ್ ಶಾಖೆಯ ಶಾಖಾಧಿಖಾರಿ ಗಣೇಶ್ ಕಾರಂತ, ಮೇಲ್ವಿಚಾರಕ ರಂಜಿತ್ ಕುಮಾರ್, ತಾಲೂಕು ಮೇಲ್ವಿಚಾರಕ ಸಂಜೀವ ಪೂಜಾರಿ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…