ಬಂಟ್ವಾಳ ತಾಲೂಕಿನ ಇರ್ವತ್ತೂರುಪದವು ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರ್ಷದ ಆಡಳಿತ ಮಂಡಳಿಗೆ ಸಹಕಾರ ಭಾರತಿ ಬೆಂಬಲಿತ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷರಾಗಿ ಕೆ.ಲಕ್ಷ್ಮಿನಾರಾಯಣ ಉಡುಪ,ಉಪಾಧ್ಯಕ್ಷರಾಗಿ ವಿಶ್ವನಾಥ ಚೌಟ, ನಿರ್ದೇಶಕರಾಗಿ ಡಾ. ರಾಮಕೃಷ್ಣ ಎಸ್.,ಸುಂದರ ನಾಯ್ಕ,ಎಂ.ಪಿ.ಶೇಖರ,ಅಬ್ದುಲ್ ರಝಾಕ್,ಸಂಜೀತ್ ಕುಮಾರ್ ಐ.ಬಿ.,ಪ್ರಶಾಂತ್ ಕೋಟ್ಯಾನ್,ಸದಾಶಿವ ಶೆಟ್ಟಿ,ಬಾಲಕೃಷ್ಣ ಕುಲಾಲ್,ಡೀಕಯ್ಯ,ಪುಷ್ಪಾವತಿ,ಮಾಲತಿ ಅವರು ಆಯ್ಕೆಯಾಗಿದ್ದಾರೆ. ರಿಟರ್ನಿಂಗ್ ಆಫೀಸರ್ ನವೀನ್ ಕುಮಾರ್ ಎಂ.ಎಸ್.ಅವರು ಚುನಾವಣಾ ಪ್ರಕ್ರಿಯೆ ನಡೆಸಿದ್ದರು ಎಂದು ಕಾರ್ಯದರ್ಶಿ ಪದ್ಮನಾಭ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಇರ್ವತ್ತೂರುಪದವು ಹಾ.ಉ.ಸ.ಸಂಘ ಅಧ್ಯಕ್ಷರಾಗಿ ಲಕ್ಷ್ಮಿನಾರಾಯಣ ಉಡುಪ ಆಯ್ಕೆ"
Be the first to comment on "ಇರ್ವತ್ತೂರುಪದವು ಹಾ.ಉ.ಸ.ಸಂಘ ಅಧ್ಯಕ್ಷರಾಗಿ ಲಕ್ಷ್ಮಿನಾರಾಯಣ ಉಡುಪ ಆಯ್ಕೆ"