ಬಂಟ್ವಾಳ ತಿರುಮಲ ವೆಂಟರಮಣ ದೇವಸ್ಥಾನದ ರಥೋತ್ಸವದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವರಾದ ನಾಗರಾಜ ಶೆಟ್ಟಿ ಪಾಲ್ಗೊಂಡು ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಪ್ರಮುಖರಾದ ಉದಯಕುಮಾರ್ ರಾವ್, ಗೋವಿಂದ ಪ್ರಭು, ದೇವದಾಸ ಶೆಟ್ಟಿ, ಜಿ.ಆನಂದ, ದಿನೇಶ್ ಭಂಡಾರಿ, ಗೋಕುಲ್ ಪ್ರಭು, ದುರ್ಗಾದಾಸ ಶೆಟ್ಟಿ, ರಮಾನಾಥ ರಾಯಿ, ಸೀತರಾಮ ಪೂಜಾರಿ, ಪವನ್ಕುಮಾರ್, ಗುರುದತ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತಿರುಮಲ ವೆಂಕಟರಮಣ ದೇವಸ್ಥಾನಕ್ಕೆ ಬಿಜೆಪಿ ನಾಯಕರ ಭೇಟಿ"