ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ಕ್ಷೇತ್ರದ ಜೀರ್ಣೋದ್ಧಾರದ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ದೇವಸ್ಥಾನದ ಮೊಕ್ತೇಸರರಾದ ಉಳಿಪ್ಪಾಡಿಗುತ್ತು ತಾರನಾಥ ಆಳ್ವ, ಪ್ರಮುಖರಾದ ಕೃಷ್ಣರಾಜ ಮಾರ್ಲ ,ವೆಂಕಟೇಶ ನಾವಡ, ಪವನ್ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪೊಳಲಿ ದೇವಸ್ಥಾನಕ್ಕೆ ಸಂಸದ ನಳಿನ್ ಭೇಟಿ"