ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ಕ್ಷೇತ್ರದ ಜೀರ್ಣೋದ್ಧಾರದ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ದೇವಸ್ಥಾನದ ಮೊಕ್ತೇಸರರಾದ ಉಳಿಪ್ಪಾಡಿಗುತ್ತು ತಾರನಾಥ ಆಳ್ವ, ಪ್ರಮುಖರಾದ ಕೃಷ್ಣರಾಜ ಮಾರ್ಲ ,ವೆಂಕಟೇಶ ನಾವಡ, ಪವನ್‌ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು