Dr. Ravishankar A Gಆಯುರ್ವೇದ ವೈದ್ಯಕೀಯ ಪದ್ಧತಿಯಲ್ಲಿ ಎಂ.ಎಸ್. (ಸ್ನಾತಕೋತ್ತರ) ಪದವೀಧರರಾಗಿರುವ ಡಾ.ರವಿಶಂಕರ ಪ್ರಾಧ್ಯಾಪಕರು. ವಿಟ್ಲದಲ್ಲಿ ಚಿಕಿತ್ಸಾಲಯವನ್ನೂ ಹೊಂದಿದ್ದಾರೆ. ಮೂಲವ್ಯಾಧಿ, ಭಗಂಧರ, ಸೊಂಟನೋವು, ವಾತರೋಗ, ಶಿರಶೂಲ ಇತ್ಯಾದಿಗಳಲ್ಲಿ ಕ್ಷಾರಕರ್ಮ, ಅಗ್ನಿಕರ್ಮ, ರಕ್ತಮೋಕ್ಷಣ ಮೊದಲಾದ ವಿಶೇಷ ಚಿಕಿತ್ಸೆ ನೀಡುವುದರಲ್ಲಿ ಪರಿಣತರು.