ಬಂಟ್ವಾಳ

11ರಂದು ಸಂತ್ರಸ್ತರ ಸಮಾಲೋಚನೆ

ಪಾಣೆಮಂಗಳೂರು ಬಂಗ್ಲೆಗುಡ್ಡೆ ನಾರಾಯಣ ಮಯ್ಯರ ಮುಳುಗಡೆ ಭೂಮಿಯಲ್ಲಿ ತುಂಬೆ ಡ್ಯಾಂ ಸಂತ್ರಸ್ತ ರೈತರ ಸಮಾಲೋಚನಾ ಸಭೆ 11ರಂದು ಸಂಜೆ 4ಕ್ಕೆ ನಡೆಯಲಿದೆ.

ತುಂಬೆ ಡ್ಯಾಂ ಸಂತ್ರಸ್ತರ ರೈತರ ದೀರ್ಘಕಾಲೀನ ಸಮಸ್ಯೆ ಪರಿಹರಿಸುವ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ಈಗಾಗಲೇ ಹೈಕೋರ್ಟು ಜನವರಿ 16 ಕ್ಕೆ ಜಿಲ್ಲಾಡಳಿತ ಹಾಗೂ ಮನಪಾಕ್ಕೆ ಸ್ಪಷ್ಟ ಆದೇಶ ನೀಡಿ ಒಂದು ತಿಂಗಳೊಳಗೆ ರೈತರ ಸಮಕ್ಷಮ ಸರ್ವೇ ನಡೆಸಿ ಪೂರ್ತಿ ಮಾಹಿತಿ ನೀಡಿ ನ್ಯಾಯೋಚಿತ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಹೈಕೋರ್ಟು ವಕೀಲರಾದ ರಾಜಶೇಖರ ರಾವ್ ಮತ್ತು ಧನಂಜಯ ಶೆಟ್ಟಿ ಇವರ ಮಾರ್ಗದರ್ಶನದಲ್ಲಿ ಸಭೆ ನಡೆಯುವುದು.

ಜಾಹೀರಾತು

ಜಿಲ್ಲಾ ರೈತರ ಸಂಘ ಹಸೀರುಸೇನೆ ಅಧ್ಯಕ್ಷ ಶ್ರೀಧರ ಶೆಟ್ಟಿ, ಕಾರ್ಯದರ್ಶಿ ಮನೋಹರ ಶೆಟ್ಟಿ, ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷ ಎಂ.ಸುಬ್ರಹ್ಮಣ್ಯ ಭಟ್, ಕಾರ್‍ಯದರ್ಶಿ ಎನ್.ಕೆ ಇದಿನಬ್ಬ , ತಾಲೂಕು ರೈತ ಸಂಘ ಅಧ್ಯಕ್ಷ ಶರತ್ ಕುಮಾರ್, ಕಾರ್‍ಯದರ್ಶಿ ಸುದೇಶ್ ಮಯ್ಯ ಭಾಗವಹಿಸಲಿದ್ದಾರೆ. ಸಂತ್ರಸ್ತ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೂಕ್ತ ಸಲಹೆ ಸೂಚನೆ ನೀಡಲು ವಿನಂತಿಸಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ