ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ಪ್ರೆಸ್‌ಕ್ಲಬ್ ಹಾಗೂ ರಜತವರ್ಷಾಚರಣಾ ಸಮಿತಿಯ ಆಶ್ರಯದಲ್ಲಿ ಮಾಧ್ಯಮ; ಭವಿಷ್ಯದ ಸವಾಲುಗಳು ಕುರಿತಾದ ವಿಚಾರ ಸಂಕಿರಣವು ಮಾ.21 ರಂದು ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ. ರಾಜ್ಯಮಟ್ಟದ ಅನುಭವಿ ಪತ್ರಕರ್ತರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ವ್ಯಾಫ್ತಿಯ ಪತ್ರಿಕೋದ್ಯಮ ಹಾಗೂ ಪದವಿ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ. ಆಸಕ್ತರು ತಮ್ಮ ಕಾಲೇಜು ಮುಖ್ಯಸ್ಥರ ಮೂಲಕ ಮಾ.15 ರ ಒಳಗಾಗಿ ಬಂಟ್ವಾಳ ಪ್ರೆಸ್‌ಕ್ಲಬ್, ಬಿ.ಸಿ.ರೋಡು-574219 ಅಥವಾ 9481017606 ಅನ್ನು ಸಂಪರ್ಕಿಸಬಹುದಾಗಿದೆ.
About the Author
Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "21ರಂದು ಮಾಧ್ಯಮ ವಿಚಾರಸಂಕಿರಣ, ವಿದ್ಯಾರ್ಥಿಗಳಿಗೆ ಆಹ್ವಾನ"