ಬಂಟ್ವಾಳ

21ರಂದು ಮಾಧ್ಯಮ ವಿಚಾರಸಂಕಿರಣ, ವಿದ್ಯಾರ್ಥಿಗಳಿಗೆ ಆಹ್ವಾನ

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ಪ್ರೆಸ್‌ಕ್ಲಬ್ ಹಾಗೂ ರಜತವರ್ಷಾಚರಣಾ ಸಮಿತಿಯ ಆಶ್ರಯದಲ್ಲಿ  ಮಾಧ್ಯಮ; ಭವಿಷ್ಯದ ಸವಾಲುಗಳು ಕುರಿತಾದ ವಿಚಾರ ಸಂಕಿರಣವು ಮಾ.21 ರಂದು  ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.  ರಾಜ್ಯಮಟ್ಟದ ಅನುಭವಿ ಪತ್ರಕರ್ತರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದು,  ದಕ್ಷಿಣ ಕನ್ನಡ ಜಿಲ್ಲಾ ವ್ಯಾಫ್ತಿಯ ಪತ್ರಿಕೋದ್ಯಮ ಹಾಗೂ ಪದವಿ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ. ಆಸಕ್ತರು ತಮ್ಮ ಕಾಲೇಜು ಮುಖ್ಯಸ್ಥರ ಮೂಲಕ ಮಾ.15 ರ ಒಳಗಾಗಿ  ಬಂಟ್ವಾಳ ಪ್ರೆಸ್‌ಕ್ಲಬ್, ಬಿ.ಸಿ.ರೋಡು-574219  ಅಥವಾ 9481017606 ಅನ್ನು ಸಂಪರ್ಕಿಸಬಹುದಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ