ಮಾದಕ ವಸ್ತು ಸೇವಿಸಿ ವಾಹನ ಚಲಾಯಿಸುವ ದುಷ್ಪರಿಣಾಮವನ್ನು ಬಿಂಬಿಸುವ ಬೀದಿ ನಾಟಕ ಬಿ.ಸಿ.ರೋಡ್ ಮೇಲ್ಸೇತುವೆ ಅಡಿಯಲ್ಲಿ ಮಂಗಳೂರು ಅಲೋಸಿಯಸ್ ಕಾಲೇಜಿನ ವಿದ್ಯಾರ್ಥಿಗಳಿಂದ ನಡೆಯಿತು. ಈ ಸಂದರ್ಭ ಬಂಟ್ವಾಳ ನಗರ ಠಾಣೆಯ ಎಸ್ಸೈ ನಂದಕುಮಾರ್, ಟ್ರಾಫಿಕ್ ಎಸ್ಸೈ ಚಂದ್ರಶೇಖರಯ್ಯ ಹಾಗೂ ಅವರ ಸಿಬ್ಬಂದಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡಿನಲ್ಲಿ ಬೀದಿನಾಟಕ"