ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜು, ಪುತ್ತೂರು ಇಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನಡೆದ ಸಾಂಸ್ಕೃತಿಕ ವೈವಿಧ್ಯಮಯ ಸ್ಪರ್ಧೆಗಳಲ್ಲಿ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಾರ್ಯಕ್ರಮ ನಿರೂಪಣೆ, ಜನಪದ ನೃತ್ಯ ಮತ್ತು ಪ್ರಹಸನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದೆ.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸೈಯದ್ಗೌಸ್, ಸಾಂಸ್ಕೃತಿಕ ಸಂಘದ ನಿರ್ದೇಶಕರಾದ ಪ್ರೊ. ಹರಿಪ್ರಸಾದ್ ಬಿ. ಶೆಟ್ಟಿಉಪನ್ಯಾಸಕರಾದ ಶ್ರೀ. ದುರ್ಗಾಪ್ರಸಾದ್, ಕು.ರಾಧ, ಕು. ಪ್ಲಾವಿಯಾ, ಕು.ದೀಕ್ಷಿತಾತಂಡವನ್ನು ತರಬೇತಿಗೊಳಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಾಮದಪದವು ಕಾಲೇಜಿಗೆ ಪ್ರಥಮ ಸ್ಥಾನ"