ಶ್ರೀ ಭಾರತೀ ಸೇವಾ ಸಮಿತಿ ಕುಡ್ಪಲ್ತಡ್ಕ ಇದರ ವಾರ್ಷಿಕೋತ್ಸವದ ಅಂಗವಾಗಿ ಜರುಗಿದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿದರು. ಶ್ರೀ ಮಹಮ್ಮಾಯಿ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ (ಕೊಳ್ನಾಡು ಗ್ರಾಮ) ಇದರ ಸದಸ್ಯರಿಂದ ಭಜನಾ ಸೇವೆ ನಡೆಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭಜನೆ, ಧಾರ್ಮಿಕ ಸಭೆ"