ಉದ್ಯಮಿ, ಸಾಮಾಜಿಕ ಮುಖಂಡ ಕೆ.ಸೇಸಪ್ಪ ಕೋಟ್ಯಾನ್ ಅವರು ದಡ್ಡಲಕಾಡು ಸರಕಾರಿ ಶಾಲೆಗೆ ಭೇಟಿ ನೀಡಿದರು.
ಈ ಸಂದರ್ಭ ಅವರು ನೂತನವಾಗಿ ನಿರ್ಮಾಣವಾಗುತ್ತಿರುವ ಕಟ್ಟಡ ಕಾಮಗಾರಿ ವೀಕ್ಷಿಸಿದರು. ಶಾಲಾಭಿವೃದ್ಧಿ ಹಾಗೂ ಸರಕಾರಿ ಶಾಲೆಗಳಲ್ಲಿ ಶಿಕ್ಷಣ ಒದಗಿಸುವ ಕುರಿತು ಮಕ್ಕಳ ಪೋಷಕರನ್ನು ಪ್ರೇರೇಪಿಸುವ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಕರೆಂಕಿ ಇವರ ಕಾರ್ಯಚಟುವಟಿಕೆಗಳನ್ನು ಅವರು ಶ್ಲಾಘಿಸಿದರು. ಈ ಸಂದರ್ಭ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಹಾಗೂ ಶಾಲೆಯ ಪ್ರಗತಿ ಚಟುವಟಿಕೆಗಳನ್ನು ಪ್ರಕಾಶ್ ಅಂಚನ್ ಅವರು ಸೇಸಪ್ಪ ಕೋಟ್ಯಾನ್ ಅವರಿಗೆ ವಿವರಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಕಾರ್ಯಚಟುವಟಿಕೆಗೆ ಮೆಚ್ಚುಗೆ"
Be the first to comment on "ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಕಾರ್ಯಚಟುವಟಿಕೆಗೆ ಮೆಚ್ಚುಗೆ"