ಹಿರಿಯ ಯಕ್ಷಗಾನ ಕಲಾವಿದ, ಅರ್ಥದಾರಿ ದಿ. ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ಅವರ ಸ್ಮರಣಾರ್ಥ ಮಾವಿನಕಟ್ಟೆ ಅಭಿಮಾನಿ ಬಳಗದ ವತಿಯಿಂದ ಸಂಸ್ಮರಣೆ ಕಾರ್ಯಕ್ರಮ ಮತ್ತು ಎಡನೀರು ಮೇಳದವರಿಂದ ದ್ರೋಣ ಪರ್ವ-ಕರ್ಣ ಪರ್ವ-ಗದಾ ಪರ್ವ ಕಾಲಮಿತಿ ಯಕ್ಷಗಾನ ಬಯಲಾಟ ಮಾ.22ರಂದು ಸಂಜೆ ೬ರಿಂದ ಮಾವಿನಕಟ್ಟೆ ಕೇಂದ್ರ ಮೈದಾನದಲ್ಲಿ ಜರಗಲಿದೆ ಎಂದು ಪ್ರಕಟನೆ ತಿಳಿಸಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "22ರಂದು ಮಾವಿನಕಟ್ಟೆಯಲ್ಲಿ ದಿ. ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ಸಂಸ್ಮರಣೆ"