ವಿಟ್ಲ ನಗರ ಬಿಜೆಪಿಯ ಅಧ್ಯಕ್ಷರಾಗಿ ವಿಟ್ಲ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮೋಹನದಾಸ್ ಉಕ್ಕುಡ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸೋಮಪ್ಪ ಸುರುಳಿಮೂಲೆ ಹಾಗೂ ಶ್ರೀಮತಿ ಸಾರಿಕಾ ಕೊಲ್ಯ, ಪ್ರಧಾನ ಕಾರ್ಯದರ್ಶಿಯಾಗಿ ಉದಯಕುಮಾರ್ ಆಲಂಗಾರು, ಕಾರ್ಯದರ್ಶಿಗಳಾಗಿ ಜಗದೀಶ ಪಾಣೆಮಜಲು ಹಾಗೂ ರಾಜೇಶ್ ಅನ್ನಮೂಲೆ ಅಲ್ಲದೆ ೧೫ ಮಂದಿ ಕಾರ್ಯಾಕಾರಿ ಸಮಿತಿ ಸದಸ್ಯರು ಸರ್ವಾನುಮತದಿಂದ ಆಯ್ಕಯಾದರು.
ಬಿಜೆಪಿ ಪುತ್ತೂರು ಮಂಡಲದ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ ಪುತ್ತೂರು ನಗರ ಮಂಡಲದ ಅಧ್ಯಕ್ಷರಾದ ಜೀವಂಧರ ಜೈನ್, ಪ್ರಧಾನ ಕಾರ್ಯುದರ್ಶಿ ಶಂಭು ಭಟ್, ಜಿಲ್ಲಾ ರೈತ ಮೋರ್ಛಾ ಅಧ್ಯಕ್ಷರಾದ ರಾಜೀವ್ ಭಂಡಾರಿ, ಜಿ.ಪಂ. ಮಾಜಿ ಉಪಾಧ್ಯಕ್ಷ ಎಚ್.ಜಗನ್ನಾಥ ಸಾಲ್ಯಾನ್, ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ್.ಎಂ.ವಿಟ್ಲ, ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಕಾಶ್.ಎಸ್. ಮೊದಲಾದವರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ವಿಟ್ಲ ನಗರ ಬಿಜೆಪಿ ಅಧ್ಯಕ್ಷರಾಗಿ ಮೋಹನದಾಸ ಉಕ್ಕುಡ"
Be the first to comment on "ವಿಟ್ಲ ನಗರ ಬಿಜೆಪಿ ಅಧ್ಯಕ್ಷರಾಗಿ ಮೋಹನದಾಸ ಉಕ್ಕುಡ"