ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ದಲ್ಕಜೆಗುತ್ತು ಧರ್ಮದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಶ್ರೀ ಕುಟುಂಬಸ್ಥರಿಂದ ಬುಧವಾರ ರಜತ ಪುಷ್ಪಕನ್ನಡಿ ಸಮರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ತಾನ ಆಡಳಿತ ಮಂಡಳಿ ಸದಸ್ಯರು, ದಲ್ಕಜೆಗುತ್ತಿನ ಹಿರಿಯರು, ಊರ ಭಕ್ತರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ರಜತಪುಷ್ಪ ಕನ್ನಡಿ ಸಮರ್ಪಣೆ"
Be the first to comment on "ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ರಜತಪುಷ್ಪ ಕನ್ನಡಿ ಸಮರ್ಪಣೆ"