ಪುಂಜಾಲಕಟ್ಟೆ

ರಸ್ತೆ ಕಾಮಗಾರಿಗೆ  ರೈ ಶಿಲಾನ್ಯಾಸ

ಸರಪಾಡಿ ಗ್ರಾಮ ವ್ಯಾಪ್ತಿಯ ಪೆರಿಯಪಾದೆ-ಬೀಯಪಾದೆ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ವತಿಯಿಂದ 40 ಲಕ್ಷ ವೆಚ್ಚದ ಕಾಂಕ್ರಿಟೀಕರಣದ  ರಸ್ತೆ ಕಾಮಗಾರಿಗೆ  ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದರು.

ಜಿ.ಪಂ.ಸದಸ್ಯ ಪದ್ಮಶೇಖರ್ ಜೈನ್, ತಾ.ಪಂ.ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಎಂ.ಆರ್.ಪಿ.ಎಲ್. ನ ಡಿ.ಜಿ.ಎಂ. ಹರೀಶ್ ಬಾಳಿಗಾ, ಕಣಚೂರ್ ನ ಯು.ಕೆ.ಮೋನು, ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ಇಂಜಿನಿಯರ್ ಗೋಪಾಲ್, ವಲಯಾಧ್ಯಕ್ಷ ಡಿಚಾರ್ಡ್ ಡಿಸೋಜ, ಪ್ರಮುಖರಾದ ಪದ್ಮಪ್ಪ ಪೂಜಾರಿ ಹೆಗ್ಗಡೆಕೋಡಿ, ಲೋಕೇಶ್ ಪೂಜಾರಿ ಹೆಕ್ಕುಡೇಲು, ಲಿಯೋ ಫೆರ್ನಾಂಡಿಸ್, ವಿಶ್ವನಾಥ ಸಾಲ್ಯಾನ್ ಪಕ್ಕೆರೊಟ್ಟು, ಗಿರೀಶ್ ಪಟ್ಲದಡ್ಡ, ನಾರಾಯಣ ಶೆಟ್ಟಿ ಹೊಳ್ಳರಗುತ್ತು, ರಾಜೇಂದ್ರ ಜೈನ್ ಪೆರ್ಲಗುತ್ತು ಉಪಸ್ಥಿತಿರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ