ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ (ರಿ.) ಇದರ 37ನೇ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವ ಮಾರ್ಚ್ 19ರಂದು ಬಿ.ಸಿ.ರೋಡು ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ನಡೆಯಲಿದೆ.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸತೀಶ್ ಕುಲಾಲ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಲಾಲ ಸುಧಾರಕ ಸಂಘ (ರಿ.) ಮಂಜೇಶ್ವರದ ಅಧ್ಯಕ್ಚ ಬಾಲಕೃಷ್ಣ ದೀಕ್ಷಾ, ಲಯನ್ಸ್ ಕ್ಲಬ್‌ನ ಅಧ್ಯಕ್ಷ ಲಕ್ಷ್ಮಣ ಕುಲಾಲ್, ತಾಲೂಕು ಪಂಚಾಯತ್ ಸದಸ್ಯೆ ಮಂಜುಳ, ಬಂಟ್ವಾಳ ಉಪವಿಭಾಗದ ಅಬಕಾರಿ ನಿರೀಕ್ಷಕರಾದ ಚಂದ್ರಕಾಂತ್, ಎ.ಪಿ.ಎಂ.ಸಿ ಸದಸ್ಯ ದಿವಾಕರ ಪಂಬದಬೆಟ್ಟು ಭಾಗವಹಿಸಲಿದ್ದಾರೆ. ಸಂಜೆ ಕುಲಾಲ ಸಂಘದ ಸದಸ್ಯರಿಂದ ಯಕ್ಷಗುರು ಯೋಗೀಶ್ ಅಳದಂಗಡಿ ಅವರ ಮಾರ್ಗದರ್ಶನದಲ್ಲಿ ಶ್ರೀ ಏಕಾದಶಿ ದೇವಿ ಮಹಾತ್ಮೆ ಎಂಬ ಯಕ್ಷಗಾನ ನಡೆಯಲಿರುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಂಘದ ಕಾರ್ಯದರ್ಶಿ ಮನೋಹರ್ ನೇರಂಬೋಳು ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕುಲಾಲ ಸುಧಾರಕ ಸಂಘ ವಾರ್ಷಿಕೋತ್ಸವದಲ್ಲಿ ಯಕ್ಷಗಾನ"
Be the first to comment on "ಕುಲಾಲ ಸುಧಾರಕ ಸಂಘ ವಾರ್ಷಿಕೋತ್ಸವದಲ್ಲಿ ಯಕ್ಷಗಾನ"