ಸರ್ಕಾರಿ ಮಾಹಿತಿ

ದೂರುಗಳ ನಿವಾರಣೆಗಾಗಿ ಜನಹಿತ ಆಂಡ್ರಾಯ್ಡ್ ಮೊಬೈಲ್ ಆಪ್ಲಿಕೇಶನ್

ನಾಗರೀಕರು ದೂರುಗಳನ್ನು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಪಟ್ಟ ದೂರುಗಳನ್ನು ದಾಖಲಿಸಲು ಅನುಕೂಲವಾಗುವಂತೆ ಜನಹಿತ ವೆಬ್ ತಂತ್ರಾಂಶವನ್ನು ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಟಾನಗೊಳಿಸಲಾಗಿದ್ದು, ಬಂಟ್ವಾಳ ಪುರಸಭಾ ವ್ಯಾಪ್ತಿಯ ನಾಗರೀಕರು ಇದರ ಸದುಪಯೋಗ ಪಡೆಯಬಹುದಾಗಿದೆ.

ಜಾಹೀರಾತು

ಜನಹಿತ ಮೊಬೈಲ್ ತಂತ್ರಾಂಶವನ್ನು ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಿಂದ ಅಭಿವೃದ್ಧಿಪಡಿಸಲಾಗಿದ್ದು, ನಾಗರೀಕರು ಈ ಮೊಬೈಲ್ ತಂತ್ರಾಂಶದ ಮೂಲಕ ಬಂಟ್ವಾಳ ಪುರಸಭೆಗೆ ಸಂಬಂಧ ಪಟ್ಟ ಎಲ್ಲಾ ದೂರುಗಳನ್ನು ದಾಖಲಿಸಬಹುದಾಗಿದೆ ಮತ್ತು ದೂರುಗಳ ಸ್ಥಿತಿಯನ್ನು ತಿಳಿಯಬಹುದಾಗಿದೆ. ಈ ಮೊಬೈಲ್ ತಂತ್ರಾಂಶವನ್ನು ನಾಗರೀಕರು ಪೌರ ಸುಧಾರಣಾ ಕೋಶದ ವೆಬ್‌ಸೈಟ್‌ನಿಂದ ಮತ್ತು ಗೂಗಲ್ ಪ್ಲೇಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ. ಸಾರ್ವಜನಿಕರು ದೂರವಾಣಿ ಕರೆ ಕೇಂದ್ರ ಸಂಖ್ಯೆ 080-23108108 ಅಥವಾ ವಾಟ್ಸಾಪ್ ಸಂಖ್ಯೆ 8277777728www.mrc.gov.in/janahita ಮೂಲಕವು ದೂರುಗಳನ್ನು ದಾಖಲಿಸಬಹುದು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

7 hours ago