ವಿಟ್ಲ

ಮಾಮೇಶ್ವರ: ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

ಸಂಘರ್ಷ ಭಾವನೆಗಳನ್ನು ಇಟ್ಟುಕೊಳ್ಳದೇ ದೇವರ ಹೆಸರಿನಲ್ಲಿ ಪ್ರತಿಯೊಬ್ಬರು ಒಂದಾಗಬೇಕು ಎಂದು ಉದ್ಯಮಿ ಎಸ್. ಕೆ. ಆನಂದ ಹೇಳಿದರು.

ಅವರು ಗುರುವಾರ ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ನಡೆದು ಬ್ರಹಕಲಶೋತ್ಸವಕ್ಕೆ ಸಿದ್ಧತೆಯ ಅಂಗವಾಗಿ ನಡೆದ ಉತ್ತರ ಮೂಹೂರ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಾಹೀರಾತು

ವಿಟ್ಲ ಅರಮನೆಯ ಜನಾರ್ದನ ವರ್ಮ ಅರಸರು ಚಪ್ಪರ ಮೂಹೂರ್ತ ನಡೆಸಿದರು. ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣಪ್ರಕಾಶ್ ಒಕ್ಕೆತ್ತೂರು, ಗೋವಿಂದ ಭಟ್ ನೆಲ್ಯಾರು, ಪ್ರಧಾನ ಅರ್ಚಕ ಶ್ರೀರಾಮ ಶಗ್ರಿತ್ತಾಯ, ಪ್ರಚಾರ ಸಮಿತಿ ಸಂಚಾಲಕ ಕರುಣಾಕರ ನಾಯ್ತೋಟು ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಮಾಮೇಶ್ವರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕೋಂಕೋಡಿ ಪದ್ಮನಾಭ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts