ಚಿಕಿತ್ಸೆಗೆ ಬಿಜೆಪಿ ಯುವಮೋರ್ಚಾ ನೆರವು

ಬಿಜೆಪಿ ಯುವಮೋರ್ಚಾ ಬಂಟ್ವಾಳ ವತಿಯಿಂದ ಸಜಿಪಮೂಡ ಗ್ರಾಮದ ಯುವ ಕಾರ್ಯಕರ್ತ ಹರ್ಷಿತ್ ಜೋಗಿ ಅಫಘಾತ ಚಿಕಿತ್ಸೆಗೆ ಬಿಜೆಪಿ ವತಿಯಿಂದ ನೆರವು ನೀಡಲಾಯಿತು.

ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನದ ಸಂದರ್‍ಭ ಮಿತ್ತಮಜಲು ಹರ್ಷಿತ್ ಜೋಗಿ ಮನೆಗೆ ಭೇಟಿ ನೀಡಿ ಪಕ್ಷದ ಹಿರಿಯರ ಸಮಕ್ಷಮದಲ್ಲಿ ನೀಡಲಾಯಿತು. ಮಾಜಿ ಶಾಸಕರಾದ  ಕೆ ಪದ್ಮನಾಭ ಕೊಟ್ಟಾರಿ, ಬಿಜೆಪಿ ಪ್ರಮುಖರಾದ ರಾಜೇಶ್ ನಾಕ್ ಉಳಿಪ್ಪಾಡಿ, ಕ್ಷೇತ್ರ ಪ್ರಧಾ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಕ್ಷೇತ್ರ ಕಾರ್ಯದರ್ಶಿ ರಮನಾಥ ರಾಯಿ, ಯುವಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ, ಕಾರ್ಯದರ್ಶಿ ಲೋಹಿತ್ ಕೊಳ್ನಾಡು, ಲೋಕೇಶ್ ಭರಣಿ, ಸಜಿಪಮುನ್ನೂರು ಶಕ್ತಿಕೇಂದ್ರದ ಅಧ್ಯಕ್ಷರಾದ ಕಿಶೋರ್ ಪಲ್ಲಿಪಾಡಿ, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಕೋಟ್ಯಾನ್, ಗೋಳ್ತಮಜಲು ಶಕ್ತಿಕೇಂದ್ರ ಅಧ್ಯಕ್ಷ ರವಿರಾಜ್ ಗೋಳ್ತಮಜಲು, .ಪ್ರಧಾನ ಕಾರ್ಯದರ್ಶಿ ಸಂಪತ್ ಕಡೇಶ್ವಾಲ್ಯ, ವಿರೇಂದ್ರ ಕುಲಾಲ್, ಯಶವಂತ ನಗ್ರಿ ಉಪಸ್ಥಿತರಿದ್ದರು.

 

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ