ಜಿಲ್ಲಾ ಸುದ್ದಿ

ಹಿಂದು ಪತ್ರಿಕೆಯ ಅಂತರ್ಕಾಲೇಜು ಚರ್ಚಾ ಸ್ಪರ್ಧೆ

ದಿ ಹಿಂದು ಆಂಗ್ಲ ಪತ್ರಿಕೆ ಆಯೋಜನೆಯ ಇಂಗ್ಲೀಷ್ ಚರ್ಚಾಸ್ಪರ್ಧೆ ಕಾಲೇಜು ವಿದ್ಯಾರ್ಥಿಗಳಿಗೆ ನಡೆಯಲಿದ್ದು, ಬುಧವಾರ ನೋಂದಣಿಗೆ ಕೊನೇ ದಿನ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದೊಂದಿಗೆ ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ನಲ್ಲಿ ಮಾರ್ಚ್ 24ರಂದು ಚರ್ಚಾ ಸ್ಪರ್ಧೆ ನಡೆಯುತ್ತದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಪದವಿ ಮತ್ತು ಸ್ನಾತಕೋತ್ತರ ಪದವಿ ಕಲಿಯುವ ಅಥವಾ ತತ್ಸಮಾನ ವಿದ್ಯಾರ್ಥಿಗಳು ಅರ್ಹರು.

ಜಾಹೀರಾತು

“Has demonetisation helped improving the economy?”; “Is WhatsApp a boon or bane for younger generation?”; “Does river diversion really help areas in need of water?” (ಇದು ಪ್ರಿಲೀಮ್ಸ್ ಗೆ ಇರುವ ವಿಷಯ); “Whether student politics in colleges improves students personality?”; “Is mass media into squeezing news rather than bringing out news?” and “Has the new U.S. President created concerns among the world community?” ಇದು ಫೈನಲ್ಸ್ ಗೆ ಇರುವ ವಿಷಯ.

ಪ್ರವೇಶ ಉಚಿತ.

ವಿವರಗಳಿಗೆ ಈ ಮೈಲ್ ಮಾಡಿ.. mlrcir@thehindu.co.in ಅಥವಾ online–www.aiet.org.in/debate-thehindu.html.  ವಿದ್ಯಾರ್ಥಿಗಳು ಸಂಸ್ಥೆಯ ಅನುಮತಿ ಪತ್ರ ತರುವುದು ಕಡ್ಡಾಯ.

ಹೆಚ್ಚಿನ ಮಾಹಿತಿಗೆ:  0824-2417575, 9980771213, 9448279124, 9972072036.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.