ಬಂಟ್ವಾಳ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಪುರಸಭಾ ಸದಸ್ಯ ಸದಾಶಿವ ಬಂಗೇರ ಆಯ್ಕೆಯಾಗಿದ್ದಾರೆ. ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ನಾಗರಾಜ್ ಈ ಆದೇಶ ಹೊರಡಿಸಿದ್ದಾರೆ. ಯೋಜನ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಪಿಯೂಸ್ ಎಲ್. ರೊಡ್ರಿಗಸ್ ಅಧಿಕಾರವಧಿ ಮುಗಿದ ಬಳಿಕ ಆಡಳಿತಾಧಿಕಾರಿಯಾಗಿ ಮಂಗಳೂರು ಸಹಾಯಕ ಕಮಿಷನರ್ ಡಾ. ಅಶೋಕ್ ಕಾರ್ಯ ನಿರ್ವಹಿಸುತ್ತಿದ್ದರು.
Be the first to comment on "ಬಂಟ್ವಾಳ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ಸದಾಶಿವ ಬಂಗೇರ ಆಯ್ಕೆ"