ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ನೇಮಕಗೊಂಡಿರುವ ಸದಾಶಿವ ಬಂಗೇರ ಸೋಮವಾರ ಪದಗ್ರಹಣ ನೆರವೇರಿಸಲಿದ್ದಾರೆ. ಕಳೆದ ಬಾರಿ ಆಯ್ಕೆಯಾದಾಗಲೇ ಆಡಳಿತ ಪಕ್ಷದೊಳಗಿನ ಭಿನ್ನಮತದಿಂದ ಮುನಿಸಿಕೊಂಡಿದ್ದ ಅವರು ಪ್ರತಿಪಕ್ಷ ಸಾಲಿನಲ್ಲಿ ಪ್ರತಿ ಪುರಸಭೆ ಮೀಟಿಂಗ್ ನಲ್ಲಿ ಕುಳಿತು ಗಮನ ಸೆಳೆದಿದ್ದರು. ಇದೀಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಬಂಗೇರ ಆಯ್ಕೆಯಾಗಿದ್ದು, ಪಕ್ಷದಲ್ಲಿ ಸ್ಥಿರತೆಯನ್ನು ತಂದು ಮುಂದಿನ ಚುನಾವಣೆಗೆ ಒಟ್ಟಾಗಿ ಮುನ್ನಡೆಯಲು ಅನುಕೂಲ ಕಲ್ಪಿಸಿದಂತಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…