ಆಹಾರ ಸಚಿವ ಯು.ಟಿ.ಖಾದರ್ ಅವರ ಶಿಫಾರಸಿನ ಮೇರೆಗೆ ಸಣ್ಣ ನೀರಾವರಿ ಇಲಾಖೆ ಮೂಲಕ ಮಂಜೂರುಗೊಂಡ 40 ಲಕ್ಷ ರೂ ವೆಚ್ಚದ ಕಿಂಡಿ ಅಣೆಕಟ್ಟಿಗೆ ಇರಾ ಗ್ರಾಮ ಸಂಪಿಲ ಕೊಡಂಗೆ ಎಂಬಲ್ಲಿ ಗ್ರಾಪಂ ಅಧ್ಯಕ್ಷ ಅಬ್ದುಲ್ ರಜಾಕ್ ಕುಕ್ಕಾಜೆ ಮಂಗಳವಾರ ಶಿಲಾನ್ಯಾಸ ನೆರವೇರಿಸಿದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…