ನರೇಂದ್ರ ಮೋದಿ ಆಡಳಿತಕ್ಕೆ ಬಂದ ಮೇಲೆ ಜನಸಾಮಾನ್ಯರ ಕಷ್ಟಗಳು ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ ಎಂದು ಕಾಂಗ್ರೆಸ್ ಸೇವಾದಳದ ಜಿಲ್ಲಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ ಆರೋಪಿಸಿದ್ದಾರೆ.
ಹಿಂದೆ ಮನಮೋಹನ ಸಿಂಗ್ ಅಧಿಕಾರದಲ್ಲಿದ್ದಾಗ ಗ್ಯಾಸ್ ಬೆಲೆ ೪೪೦ ರೂ ಇತ್ತು. ಈಗ ೭೮೦ ರೂ. ಆಗಿದೆ. ಹೊಸ ಪ್ರಯೋಗಗಳು ಶ್ರೀಮಂತರಿಗೆ ಎಂದು ಹೇಳಿ, ಅದನ್ನು ಬಡವರ ಮೇಲೆ ಹೊರಿಸಿದ ಬಿಜೆಪಿ ಸರಕಾರದ ಕ್ರಮ ಸರಿಯಲ್ಲ ಎಂದು ವೆಂಕಪ್ಪ ಪೂಜಾರಿ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೋದಿ ಸರಕಾರದಿಂದ ಜನರಿಗೆ ತೊಂದರೆ"