ಪಕ್ಷದ ಸಂಘಟನೆ ಬಲಪಡಿಸಲು ಎಲ್ಲರೂ ಸಕ್ರಿಯವಾಗಿ ಶ್ರಮಿಸಬೇಕು ಎಂದು ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಕರೆ ನೀಡಿದರು. ಬಂಟ್ವಾಳ ನಿತ್ಯಾನಂದ ಭಜನಾ ಮಂದಿರದಲ್ಲಿ ನಡೆದ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇವದಾಸ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಮಾರೋಪ ದಲ್ಲಿ ಪಕ್ಷ ನಾಯಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಮಾತನಾಡಿದರು. ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ದೇವದಾಸ್ ಶೆಟ್ಟಿ, ಸುಲೋಚನಾ ಜಿ.ಕೆ.ಭಟ್, ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ, ಜಿಲ್ಲಾ ವಕ್ತಾರರಾದ ಜಿತೇಂದ್ರ ಕೊಟ್ಟಾರಿ, ವಿಕಾಸ್ ಪುತ್ತೂರು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಮಂಡಲ ಉಪಾಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಎಸ್.ಸಿ.ಮೋರ್ಚಾ ಅಧ್ಯಕ್ಷ ದಿನೇಶ್ ಅಮ್ಟೂರು, ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ಕಮಲಾಕ್ಷಿ ಕೆ ಪೂಜಾರಿ, ಚೆನ್ನಪ್ಪ ಪೂಜಾರಿ, ವೆಂಕಟೇಶ್ ನಾವಡ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪಕ್ಷ ಸಂಘಟನೆ ಬಲಪಡಿಸಲು ಕರೆ"
Be the first to comment on "ಪಕ್ಷ ಸಂಘಟನೆ ಬಲಪಡಿಸಲು ಕರೆ"