March 2017


ನೇರಳಕಟ್ಟೆ ಮಿಲಾದ್ ಕಮಿಟಿಯ 24 ನೇ ವಾರ್ಷಿಕೋತ್ಸವ

ಸಮಾಜದ ಶಾಂತಿ-ಸೌಹಾರ್ದಕ್ಕೆ ಪೂರಕವಾದ ಧಾರ್ಮಿಕ ಸಂದೇಶಗಳು ಹಬ್ಬ-ಹರಿದಿನಗಳ ಸಂದರ್ಭ ಕೇವಲ ಬ್ಯಾನರ್, ಫ್ಲೆಕ್ಸ್‌ಗಳಿಗೆ ಸೀಮಿತವಾಗದೆ ಅದು ನಮ್ಮ ನಿಜ ಜೀವನದಲ್ಲಿ ಅಳಕೆಯಾಗಬೇಕು ಎಂದು ಸಜಿಪನಡು ಕೇಂದ್ರ ಜುಮಾ ಮಸೀದಿ ಖತೀಬ್ ಅಶ್ಫಾಕ್ ಫೈಝಿ ನಂದಾವರ ಹೇಳಿದರು. ನೇರಳಕಟ್ಟೆ…


11ರಂದು ಸಂತ್ರಸ್ತರ ಸಮಾಲೋಚನೆ

ಪಾಣೆಮಂಗಳೂರು ಬಂಗ್ಲೆಗುಡ್ಡೆ ನಾರಾಯಣ ಮಯ್ಯರ ಮುಳುಗಡೆ ಭೂಮಿಯಲ್ಲಿ ತುಂಬೆ ಡ್ಯಾಂ ಸಂತ್ರಸ್ತ ರೈತರ ಸಮಾಲೋಚನಾ ಸಭೆ 11ರಂದು ಸಂಜೆ 4ಕ್ಕೆ ನಡೆಯಲಿದೆ. ತುಂಬೆ ಡ್ಯಾಂ ಸಂತ್ರಸ್ತರ ರೈತರ ದೀರ್ಘಕಾಲೀನ ಸಮಸ್ಯೆ ಪರಿಹರಿಸುವ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳುವ…


ಇರ್ವತ್ತೂರುಪದವು ಹಾ.ಉ.ಸ.ಸಂಘ ಅಧ್ಯಕ್ಷರಾಗಿ ಲಕ್ಷ್ಮಿನಾರಾಯಣ ಉಡುಪ ಆಯ್ಕೆ

ಬಂಟ್ವಾಳ ತಾಲೂಕಿನ ಇರ್ವತ್ತೂರುಪದವು ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರ್ಷದ ಆಡಳಿತ ಮಂಡಳಿಗೆ ಸಹಕಾರ ಭಾರತಿ  ಬೆಂಬಲಿತ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷರಾಗಿ ಕೆ.ಲಕ್ಷ್ಮಿನಾರಾಯಣ ಉಡುಪ,ಉಪಾಧ್ಯಕ್ಷರಾಗಿ ವಿಶ್ವನಾಥ ಚೌಟ, ನಿರ್ದೇಶಕರಾಗಿ ಡಾ. ರಾಮಕೃಷ್ಣ…


ಕೊಳವೆ ಬಾವಿಗೆ ಸಚಿವ ರೈ ಚಾಲನೆ

ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ದಕಟ್ಟೆ ನೂತನ ಕೊಳವೆ ಬಾವಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ಬಂಟ್ವಾಳ ನಗರಾಭಿವೃದ್ದಿ ಪ್ರಾಧಿಕಾರ ನಿಕಟ ಪೂರ್ವ ಅಧ್ಯಕ್ಷ ಪಿಯೂಸ್…


ಬೃಹತ್ ಜಲಾಲಿಯ್ಯ ವಾರ್ಷಿಕ ಕಾರ್ಯಕ್ರಮ

  ಜಲಾಲಿಯ್ಯ ಮಸ್ದಿದ್ ಚಟ್ಟೆಕ್ಕಲ್ ಸಜೀಪ ಶ್ರಯದಲ್ಲಿ ಪ್ರತೀ ಇಂಗ್ಲೀಷ್ ತಿಂಗಳ ಮೊದಲನೆಯ ಗುರುವಾರ ಅಸ್ತ ಶುಕ್ರವಾರ ರಾತ್ರಿ ನಡೆಯುವ ಜಲಾಲಿಯ್ಯ ಮಜ್ಲಿಸಿನ 5ನೇ ಬೃಹತ್ ಜಲಾಲಿಯ್ಯ ವಾರ್ಷಿಕ ಕಾರ್‍ಯಕ್ರಮ ಜಲಾಲಿಯ್ಯ ಮಸ್ದಿದ್ ಚಟ್ಟೆಕ್ಕಲ್ ಸಜೀಪ ಪೊಸೋಟ್…


ಆರ್ ಪನ್ಲೆಕ ಪ್ರಥಮ, ನಸೀಬು ದ್ವಿತೀಯ, ತೂದು ಪಾತೆರ್ಲೆ ತೃತೀಯ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಹಾಗೂ ಮಡಂತ್ಯಾರು ಜೆ.ಸಿ.ಐ. ಇದರ ಸಂಯುಕ್ತಾಶ್ರಯದಲ್ಲಿ  ದಿ| ಶಿಶಿರ್ ಕುಮಾರ್ ಪಿ.ಎಸ್. ಅವರ ಸ್ಮರಣಾರ್ಥ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ತುಳು ನಾಟಕ ಸ್ಪರ್ಧೆಯಲ್ಲಿ ಶಾರದ ಆರ್ಟ್ಸ್…


ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವಿವಿಧ ಕಾರ್ಯಕ್ರಮ: ರಮಾನಾಥ ರೈ

ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರದ ಸರ್ವತೋಮುಖ ಪ್ರಗತಿಗಾಗಿ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಕೇಪು ಕಲ್ಲಂಗಳ ಸರಕಾರಿ ಪ್ರೌಢಶಾಲಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸಂಸದ…


ನಿವೃತ್ತರಿಗೆ ಬೀಳ್ಕೊಡುಗೆ ಸಮಾರಂಭ

 ಒಳ್ಳೆಯ ಹಾಗೂ ಅಗತ್ಯ ಕೆಲಸಕ್ಕೆ ಹೋರಾಟ ನಡೆಸುವ ಪ್ರವೃತ್ತಿ ನಾರಾಯಣ ಭಟ್ ಅವರಲ್ಲಿತ್ತು. ಶಾಖೆಯನ್ನು ಲಾಭಾಂಶಕ್ಕೆ ತರುವಲ್ಲಿ ನಿರಂತರವಾಗಿ ಅವರು ಶ್ರಮಿಸಿದ್ದರು ಎಂದು ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ಎಲ್.ಎನ್ ಕೂಡೂರು ಹೇಳಿದರು….


ಗಡಿ ಭಾಗದಲ್ಲಿ ಬೇಕು ಸರಕಾರಿ ಬಸ್ ಸೇವೆ

ಗಡಿ ಭಾಗದಲ್ಲಿ ಸರಕಾರಿ ಬಸ್ ಸೇವೆ ಬೇಕು, ಗ್ರಾಪಂಗೆ ಕನಿಷ್ಠ 1 ಸಾವಿರವಾದರೂ ಆರ್ ಟಿಸಿ ಪೇಪರ್ ಒದಗಿಸಬೇಕು. ಹೀಗೆ ಹಲವು ಆಗ್ರಹಗಳು ವಿಟ್ಲ ಸಮೀಪ ಅಳಿಕೆಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಕೇಳಿಬಂದವು. ಪುತ್ತೂರು – ಅಡ್ಕಸ್ಥಳ…