March 2017

ಮಾ. 5ರಂದು ಮಾರಿಪಳ್ಳದಲ್ಲಿ ಪಿ.ಎಫ್.ಐ.ಯಿಂದ ರಕ್ತದಾನ ಶಿಬಿರ 

 ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಹತ್ತನೇ ವರ್ಷಾಚರಣೆಯ ಪ್ರಯುಕ್ತ ಪಾಪ್ಯುಲರ್ ಫ್ರಂಟ್ ಫರಂಗಿಪೇಟೆ ವಲಯದ ವತಿಯಿಂದ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಸಹಭಾಗಿತ್ವದಲ್ಲಿ ಮಾರ್ಚ್ 5ರಂದು ಬೆಳಗ್ಗೆ 9 ಗಂಟೆಗೆ ಮಾರಿಪಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬ್ರಹತ್ ರಕ್ತದಾನ…


ಮಾ.5: ಪುಂಜಾಲಕಟ್ಟೆಯಲ್ಲಿ  ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಉಚಿತ ವಿವಾಹ

ಕಳೆದ 23 ವರ್ಷಗಳಿಂದ ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿರುವ ಪುಂಜಾಲಕಟ್ಟೆಯ  ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 33ನೇ ಸಂಭ್ರಮಾಚರಣೆಯ ಪ್ರಯುಕ್ತ ೯ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ…


ಈ ಬದಲಾವಣೆಗೆ ಇನ್ನೆಷ್ಟು ದಿನ ಬೇಕೋ..

ಪತ್ರಿಕೆಗಳಲ್ಲಿ ನಾಲ್ಕಾರು ದಿನ ಫೊಟೋ ಹಾಕಿಸಿಕೊಂಡಲ್ಲಿಗೆ ಡಿಜಿಟಲ್ ಯುಗ ಮುಗಿದು ಮೊದಲಿನಂತೆ ನೋಟುಗಳಿಗೆ ಜೋತು ಬಿದ್ದಾಗಿದೆ ಅಂತಾಯ್ತು. ಅನಿತಾ ನರೇಶ್ ಮಂಚಿ ಅಂಕಣ: ಅನಿಕತೆ www.bantwalnews.com   ಯಾಕ್ರೀ ಸರೋಜಮ್ಮ ಗರ ಬಡಿದಂತೆ ಕೂತುಬಿಟ್ಟಿದ್ದೀರಾ? ಏನಾಯ್ತು. ಬೆಳಗ್ಗೆ…


ಒಂದು ಪ್ರವಾಸದ(ಪ್ರಯಾಸದ) ಕಥೆ

ಡಾ.ಅಜಕ್ಕಳ ಗಿರೀಶ್ ಭಟ್ ಅಂಕಣ: ಗಿರಿಲಹರಿ www.bantwalnews.com ಪ್ರವಾಸವು ಅನೇಕ ಬಾರಿ ಪ್ರಯಾಸವಾಗುವುದು ಸಹಜ. ಕೆಲದಿನಗಳ ಹಿಂದೆ, ತಾಲೂಕಿನಿಂದ ಒಟ್ಟು ಐವತ್ತು ವಿದ್ಯಾರ್ಥಿಗಳನ್ನು(ಕಾಲೇಜು ಹುಡುಗ ಹುಡುಗಿಯರನ್ನು) ಬೆಂಗಳೂರಿಗೆ ಕರೆದುಕೊಂಡು ಹೋಗಬೇಕಾದ ಅವಕಾಶ ಅನಿವಾರ್ಯವಾಗಿ ಬಂತು. ಹೌದು, ಅವಕಾಶ…


ಗ್ರಾಮಸ್ಥರ ವಿಶ್ವಾಸಕ್ಕೆ ತೆಗೆದುಕೊಂಡರಷ್ಟೇ ಘನತ್ಯಾಜ್ಯ ಸಂಸ್ಕರಣೆ

ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸ್ಥಳಾಂತರ ಪ್ರಕ್ರಿಯೆಗಳನ್ನು ಸೂಕ್ತವಾಗಿ ನಡೆಸಿ, ವೈಜ್ಞಾನಿಕ ರೀತಿಯಲ್ಲಿ ಘನತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಿಸಿದರೆ ನಮ್ಮದೇನೂ ಆಕ್ಷೇಪವಿಲ್ಲ. www.bantwalnews.com report ಹೀಗೆಂದು ಸಜೀಪನಡು ಗ್ರಾಮಸ್ಥರು ಗುರುವಾರ ಪಂಚಾಯಿತಿ ಕಚೇರಿಯಲ್ಲಿ ಸಹಾಯಕ ಕಮೀಷನರ್ ರೇಣುಕಾ ಪ್ರಸಾದ್…


ಪದವಿ ಪೂರ್ವ ಕಾಲೇಜು ನೂತನ ಕ್ರೀಡಾಂಗಣ ಉದ್ಘಾಟನೆ

ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ನೂತನ ಕ್ರೀಡಾಂಗಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ಬಂಟ್ವಾಳ ನಗರಾಭಿವೃದ್ದಿ ಪ್ರಾಧಿಕಾರ ನಿಕಟ ಪೂರ್ವ ಅಧ್ಯಕ್ಷ ಪಿಯೂಸ್ ರೋಡ್ರಿಗಸ್, ಗ್ರಾ.ಪಂ.ಅಧ್ಯಕ್ಷೆ…


ಪಶುಭಾಗ್ಯ ಯೋಜನೆ ಮೂಲಕ ಆರ್ಥಿಕ ಸ್ವಾವಲಂಬನೆ: ರೈ

ಹೈನುಗಾರಿಕೆಗೆ ಪ್ರೋತ್ಸಾಹ ಒದಗಿಸುವ ಉದ್ದೇಶದಿಂದ ಸರಕಾರ ಜಾರಿಗೆ ತಂದಿರುವ ಪಶುಭಾಗ್ಯ ಯೋಜನೆ ಮೂಲಕ ಆರ್ಥಿಕ ಸ್ವಾವಲಂಬನೆ ದೊರಕುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಭವನದಲ್ಲಿ…


ಶಾಲಾ ವಾಹನ ಉದ್ಘಾಟನೆ

ಹೋಲಿ ಸೇವಿಯರ್ ಆಂಗ್ಲ ಮಾಧ್ಯಮ ಶಾಲೆ ಅಗ್ರಾರ್‌ನ ಶಾಲಾ ವಾಹನ ಉದ್ಘಾಟನೆಯನ್ನು ಫಾ. ಆಂಟನಿ ಪಾಯಸ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಬೂಡಾ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ಕಾರ್ಯದರ್ಶಿ ವಿನ್ಸೆಂಟ್ ಕಾರ್ಲೋ, ಚರ್ಚ್ ಪಾಲನಾ ಸಮಿತಿ…


ಸಚಿವ ರಮಾನಾಥ ರೈ ಪ್ರವಾಸ

ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಮಾ.೩ರ ಪ್ರವಾಸ ವಿವರ ಹೀಗಿದೆ. ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ…


ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಶಾಲೆಗೆ ಪದಕ

ಬೆಂಗಳೂರು ಬಸವೇಶ್ವರ ನಗರದಲ್ಲಿ ಇತ್ತೀಚೆಗೆ ನಡೆದ ಟೇಕ್ವಾಂಡೋ ಓಪನ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ ವಿವಿಧ ವಿಭಾಗಗಳಲ್ಲಿ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಒಟ್ಟು ೫ ಚಿನ್ನದ ಪದಕಗಳನ್ನು, ಹತ್ತು ಬೆಳ್ಳಿಪದಕಗಳನ್ನು ಹಾಗೂ ಹತ್ತು ಕಂಚಿನ ಪದಕಗಳನ್ನು ಜಯಿಸಿದ್ದಾರೆ….