March 2017

ಕೇಲ್ಡೋಡಿ ಜಾತ್ರೆಯಲ್ಲಿ ಪ್ರಕಾಶ್ ಅಂಚನ್ ಗೆ ಹುಟ್ಟೂರ ಸನ್ಮಾನ

ಪಂಜಿಕಲ್ಲು ಗ್ರಾಮದ ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಕ್ಷೇತ್ರದ ಜಾತ್ರಾ ಮಹೋತ್ಸವ ಸಂದರ್ಭ  ಹಾಗೂ ದೇಶದ ಎಲ್ಲ ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಸಮಾನ ಶಿಕ್ಷಣ ಜಾರಿಗೊಳಿಸಬೇಕೆಂದು ಆಗ್ರಹಿಸಿ ಅಂದೋಲನ ನಡೆಸುತ್ತಿರುವ ಕರೆಂಕಿ ಶ್ರೀ ದುರ್ಗಾ…


ಮಂಗ್ಲಿಮಾರ್ ದೈವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ಹೊರೆ ಕಾಣಿಕೆ ಮೆರವಣಿಗೆ

ಅಮ್ಟಾಡಿ ಗ್ರಾಮದ ಮಂಗ್ಲಿಮಾರ್ ಶ್ರೀ ಅಣ್ಣಪ್ಪ ಪಂಜುರ್ಲಿ ಧೂಮಾವತಿ ಬಂಟ ಹಾಗೂ ಪರಿವಾರ ದೈವಗಳ ನೂತನವಾಗಿ ನಿರ್ಮಾಣಗೊಂಡ ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹೊರೆ ಕಾಣಿಕೆ ಮೆರವಣಿಗೆಯು ಗುರುವಾರ ವೈಭವಪೂರ್ಣವಾಗಿ ಬಿ.ಸಿ.ರೋಡಿನಲ್ಲಿ ಸಾಗಿತು. ಬಿ.ಸಿ.ರೋಡ್ ಬ್ರಹ್ಮಶ್ರೀ…


ವಿಟ್ಲದಲ್ಲಿ ಎಡನೀರು ಮೇಳದ ಯಕ್ಷೋತ್ಸವ 6ರಿಂದ 11ವರೆಗೆ

ವಿಟ್ಲ ಎಡನೀರು ಗೋಪಾಲಕೃಷ್ಣ ಯಕ್ಷೋತ್ಸವ ಸಮಿತಿ ಆಶ್ರಯದಲ್ಲಿ ಎಡನೀರು ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಮಂಡಳಿ ವತಿಯಿಂದ ಮಾ.6ರಿಂದ 11ರವರೆಗೆ ಸಂಜೆ 6.30 ರಿಂದ 10.30 ರವರೆಗೆ ಕಾಲಮಿತಿಯ ಯಕ್ಷೋತ್ಸವ ಕಾರ್ಯಕ್ರಮ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ…


ಸಹಾಯಧನ ಹಸ್ತಾಂತರ

ತಾಲೂಕಿನ ಸಜೀಪಮೂಡ ಗ್ರಾಮದ ಸತ್ಯಶ್ರೀ ಸ್ವಸಹಾಯ ಸಂಘ ಸದಸ್ಯೆ ಸೀತಾ ಅವರ ಅನಾರೋಗ್ಯದ ಚಿಕಿತ್ಸಾ ವೆಚ್ಚಕ್ಕೆ ಸಂಪೂರ್‍ಣ ಸುರಕ್ಷಾ ಸಹಾಯಧನ 50 ಸಾವಿರ ರೂಪಾಯಿಯನ್ನು ಹಸ್ತಾಂತರಿಸಲಾಯಿತು. ಸಜೀಪಮೂಡ ಒಕ್ಕೂಟ ನಿಕಟಪೂರ್‍ವ ಅಧ್ಯಕ್ಷೆ ನೇತ್ರಾ ಶೆಟ್ಟಿ ವಿತರಿಸಿದರು. ಈ…


ಖಾದರ್ ರಾಜೀನಾಮೆಗೆ ಮನವಿ

ಆಹಾರ ಸಚಿವ ಯು.ಟಿ.ಖಾದರ್ ಅವರ ರಾಜೀನಾಮೆ ಒತ್ತಾಯಿಸಿ ಬಂಟ್ವಾಳ ತಾಲೂಕಿನ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ರಾಜ್ಯಪಾಲರ ಮೂಲಕ ಬಂಟ್ವಾಳ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿತು. ಈ ಸಂದರ್ಭ ಬಂಟ್ವಾಳ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ…


ಸಚಿವ ರಮಾನಾಥ ರೈ ಪ್ರವಾಸ

ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಮಾ.3ರ ಪ್ರವಾಸ ವಿವರ ಹೀಗಿದೆ. ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ…



ತುಳುವಿನ ಹಿರಿಮೆ ಮೆರೆದಂಥ ಕಾಲವದು

ಇಂದು ತುಳು ಮಾತನಾಡಲು ಹಿಂಜರಿಯುವ ಹೊತ್ತಿನಲ್ಲಿ ಹಿಂದೊಂದು ಕಾಲದಲ್ಲಿ ತುಳು ಭಾಷೆ ವೈಭವದಿಂದ ಮೆರೆದಿತ್ತು. ತುಳುವರು ಪ್ರಭಾವಶಾಲಿಯಾಗಿದ್ದರು. ಬಿ.ತಮ್ಮಯ್ಯ ಅಂಕಣ: ನಮ್ಮ ಭಾಷೆ


ಯಕ್ಷಗಾನ ಇಂದು

ಇಂದು ಎಲ್ಲೆಲ್ಲಿ ಯಕ್ಷಗಾನ ನಡೆಯುತ್ತದೆ ಎಂಬ ಮಾಹಿತಿ ಬಂಟ್ವಾಳನ್ಯೂಸ್ ನಲ್ಲಿ   ಶ್ರೀ ಧರ್ಮಸ್ಥಳ ಮೇಳ: ಸಿದ್ದಬೈಲು ಪರಾರ ಶಾಲಾ ಮೈದಾನ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಶ್ರೀ ಸಾಲಿಗ್ರಾಮ ಮೇಳ: ಮುಂಬಾರು ಹುಂಚ ರಸ್ತೆ…


ಉಳಿರೋಡಿ: ಗುಡ್ಡಕ್ಕೆ ಬೆಂಕಿ

ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಕಲ್ಕುರಿ ಬಳಿಯ ಉಳಿರೋಡಿ ಎಂಬಲ್ಲಿನ ಖಾಸಗಿ ಜಾಗದಲ್ಲಿ  ಬುಧವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು,ಸುಮಾರು 20 ಸೆಂಟ್ಸ್ ಗಿಂತ ಅಧಿಕ ಪ್ರದೇಶ ವ್ಯಾಪ್ತಿಯಲ್ಲಿನ ಹುಲ್ಲು ಹಾಗೂ ಕೆಲವು ಗಿಡಮರಗಳು ಸುಟ್ಟುಹೋಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ…