March 2017

ನರಹರಿ ಜೀರ್ಣೋದ್ಧಾರ: 19ರಂದು ಸಮಾಲೋಚನಾ ಸಭೆ

ನರಹರಿ ಪರ್ವತ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಮಹಾಕಾರ್ಯಕ್ಕೆ ಸಂಬಂಧಿಸಿ ಭಕ್ತರ ಸಮಾಲೋಚನಾ ಸಭೆ ಮಾರ್ಚ್ 19ರಂದು ಸಂಜೆ 3 ಗಂಟೆಗೆ ನರಹರಿ ಪರ್ವತ ಸದಾಶಿವ ದೇವಸ್ಥಾನದ ಸಾನಿಧ್ಯದಲ್ಲಿ ನಡೆಯಲಿದೆ. ಪ್ರಕೃತಿ ರಮಣೀಯ ತಾಣವಾಗಿ ಪ್ರವಾಸಿಗರನ್ನು ಕೈಬೀಸಿ ಕರೆಯುವ…



ಮುಖ್ಯಮಂತ್ರಿಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರ ಅಭಿನಂದನೆ

ಬ್ಯಾರಿ ಭಾಷೆಯ ಬಗ್ಗೆ ಅಧ್ಯಯನ ನಡೆಸಲು ಅನುಕೂಲವಾಗುವಂತೆ ಮಂಗಳೂರು ವಿಶ್ವವಿದ್ಯಾನಿಲಯ (ಮಂಗಳ ಗಂಗೋತ್ರಿ) ದಲ್ಲಿ ಬ್ಯಾರಿ ಅಧ್ಯಯನ ಪೀಠ ಸ್ಥಾಪನೆಯನ್ನು ಬಜೆಟ್‌ನಲ್ಲಿ ಘೋಷಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರುಗಳಾದ ಅಬ್ದುಲ್…


ಬಂಟ್ವಾಳ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನಿಂದ ಪ್ರತಿಭಟನೆ

ಇಂಧನ, ಅಡುಗೆ ಅನಿಲ ಸಹಿತ ದಿನಬಳಕೆ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರಕಾರದ ಜನ ವಿರೋಧಿ ನೀತಿ ವಿರುದ್ಧ ಪಾಣೆಮಂಗಳೂರು ಬ್ಲಾಕ್ ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಯಿತು. ಕೇಂದ್ರ…


ಕಸ ವಿಲೇವಾರಿಗೆ ಕಾರ್ಮಿಕರು ಎಲ್ಲಿಯವರು?

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆಗೆ ಮಂಗಳೂರು ನಗರ ವ್ಯಾಪ್ತಿಯ ವಿವಿಧ  ಭಾಗಗಳ ಕಾರ್ಮಿಕರ ಹೆಸರು ಉಲ್ಲೇಖವಾಗಿದೆ. ಆದರೆ ಅಧಿಕೃತವಾಗಿ ಕಸ ವಿಲೇವಾರಿ ಮಾಡುವ ಕಾರ್ಮಿಕರ ಹೆಸರೇ ಬೇರೆ. ಹೀಗೆಂದು ಗುರುವಾರ ನಡೆದ ಪುರಸಭೆ ಮೀಟಿಂಗ್ ನಲ್ಲಿ…


ಮೂರು ಮರಳು ಲಾರಿ ವಶ, ಓರ್ವ ದಸ್ತಗಿರಿ

ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳನ್ನು ಬಂಟ್ವಾಳ ಗ್ರಾಮಾಂತರ ಮತ್ತು ವಿಟ್ಲ ಪಿಎಸ್ಐ ನೇತೃತ್ವದಲ್ಲಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಗುರುವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಕಲ್ಲಡ್ಕ ಸಮೀಪ ಬೋಳಂತೂರಿನಲ್ಲಿ ಒಂದು ಲಾರಿ, ಸಾಲೆತ್ತೂರು…


ಸಹಬಾಳ್ವೆ ನಡೆಸಲು ಸೌಹಾರ್ದ ಅಭಿಯಾನ

ಧರ್ಮ, ಮತ, ಜಾತಿ, ಪಂಗಡ, ವರ್ಣ, ವರ್ಗ, ಭಾಷೆಗಳನ್ನು ಮುಂದಿಟ್ಟುಕೊಂಡು ಪರಸ್ಪರ ಹಗೆ ಸಾಸುವ ಅಪಾಯಕಾರಿ ಸನ್ನಿವೇಶ, ಆತಂಕಕಾರಿ ಪರಿಸ್ಥಿತಿಯನ್ನು ಬದಲಾಯಿಸಿ, ಪರಸ್ಪರ ಪ್ರೀತಿ, ವಿಶ್ವಾಸದೊಂದಿಗೆ ಸಹಬಾಳ್ವೆ ನಡೆಸಲು ’ಮಾನವರು ಸಹೋದರರು’ ಎಂಬ ಧ್ಯೇಯವಾಕ್ಯದೊಂದಿಗೆ ೨೦೧೮ರ ಜನವರಿ…


ರಸ್ತೆ ಕಾಮಗಾರಿಗೆ  ರೈ ಶಿಲಾನ್ಯಾಸ

ಸರಪಾಡಿ ಗ್ರಾಮ ವ್ಯಾಪ್ತಿಯ ಪೆರಿಯಪಾದೆ-ಬೀಯಪಾದೆ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ವತಿಯಿಂದ 40 ಲಕ್ಷ ವೆಚ್ಚದ ಕಾಂಕ್ರಿಟೀಕರಣದ  ರಸ್ತೆ ಕಾಮಗಾರಿಗೆ  ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದರು….


ಮಾ.17: ಕೆಲಿಂಜ: ಅನುಸ್ಮರಣೆ: ಧಾರ್ಮಿಕ ಪ್ರವಚನ

ಎಸ್‌ಕೆಎಸ್‌ಎಸ್‌ಎಫ್ ಕೆಲಿಂಜ ಶಾಖೆಯ ದಶ ವಾರ್ಷಿಕದ ಪ್ರಯುಕ್ತ ಸಮಸ್ತದ ಅಗಲಿದ ನೇತಾರರ ಅನುಸ್ಮರಣೆ ಹಾಗೂ ಕೇರಳದ ಅದ್ಭುತ ಪ್ರತಿಭೆ ಮಾಸ್ಟರ್ ಮುಹಮ್ಮದ್ ಸ್ವಾಲಿಹ್ ಬತ್ತೇರಿ ಅವರಿಂದ ಏಕದಿನ ಧಾರ್ಮಿಕ ಪ್ರವಚನ ಮಾ. ೧೭ರಂದು ಸಂಜೆ ಕೆಲಿಂಜ ಮುಹಿಯುದ್ದೀನ್…


ಮಾ.19ರಂದು ದಲಿತ್ ಸೇವಾ ಸಮಿತಿ ವತಿಯಿಂದ ಅಂಗಾಂಗ ದಾನ, ನೇತ್ರದಾನ ನೋಂದಾವಣೆ

ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ ಅಂಗಾಂಗ ದಾನದ ಬಗ್ಗೆ ಮಾಹಿತಿ ಮತ್ತು ನೇತ್ರ ದಾನದ ಬಗ್ಗೆ ಹೆಸರು ನೊಂದಾವಣೆ ಕಾರ್ಯಕ್ರಮ ಮಾರ್ಚ್ 19ರ ಭಾನುವಾರ ವಿಟ್ಲದ ಸರ್ಕಾರಿ ಶಾಲೆಯ ಸಭಾಂಗಣದಲ್ಲಿ…