April 2017


ಜಲೀಲ್ ಹತ್ಯೆ: ಪ್ರಮುಖ ಆರೋಪಿಗಳ ಬಂಧನ

ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ಜಲೀಲ್ ಹತ್ಯೆ ಮಾಡಿದ ಪ್ರಮುಖ ಆರೋಪಿಗಳನ್ನು  ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಪಿ.ಹರಿಶೇಖರನ್ ಹೇಳಿದ್ದಾರೆ.


ಅಣ್ಣನನ್ನೇ ಕೊಲ್ಲಿಸಿದ ತಂಗಿ, ಕಾರ್ತಿಕ್ ರಾಜ್ ಹತ್ಯೆ ಆರೋಪಿಗಳ ಬಂಧನ

ಪಜೀರ್ ಸುದರ್ಶನ ನಗರದ ನಿವಾಸಿ ಕಾರ್ತಿಕ್ ರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾರ್ತಿಕ್ ಸಹೋದರಿ ಕಾವ್ಯಶ್ರೀ, ಆಕೆಯ ಸ್ನೇಹಿತ ಮತ್ತು ಆತನ ಸಹೋದರನನ್ನು ಬಂಧಿಸಲಾಗಿದೆ. ಶನಿವಾರ ಮಂಗಳೂರು ಸಿಟಿ ಪೊಲೀಸ್ ಕಮೀಷನರ್ ಚಂದ್ರಸೇಖರ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ…


ಬಂಟ್ವಾಳ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ

ಬಸವಣ್ಣನ ತತ್ವಾದರ್ಶ, ಚಿಂತನೆಗಳು ಸಾರ್ವಕಾಲಿಕ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು. ರಾಷ್ಟ್ರೀಯ ಹಬ್ಬಗಳ ಸಮಿತಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಶನಿವಾರ ನಡೆದ ಬಸವಣ್ಣ ಜಯಂತಿ ಆಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಜಾತಿ…


ಹೋರಾಟ ಸಮಿತಿ ಸದಸ್ಯರು ರೈತರಲ್ಲದೆ ಮತ್ಯಾರು?

ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿಯವರು ಸಂತ್ರಸ್ತ ರೈತರಲ್ಲ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಹೇಳಿರುವುದನ್ನು ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದೆ.


ಮಾಮೇಶ್ವರ: ಹೊರೆಕಾಣಿಕೆ ಆಗಮನ

ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಪ್ರಯುಕ್ತ ಹಸಿರುವಾಣಿ  ಹೊರೆಕಾಣಿಕೆಯು ದೇವಸ್ಥಾನಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ಉಗ್ರಾಣ ಮುಹೂರ್ತವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿಯವರ…