ಬಂಟ್ವಾಳ

ಬಂಟ್ವಾಳ ಪೊಲೀಸರಿಂದ ಅಕ್ರಮ ಮರಳು ಅಡ್ಡೆಗೆ ಧಾಳಿ

ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ಮಡಿವಾಳಪದವು ಎಂಬಲ್ಲಿ ಅಕ್ರಮವಾಗಿ ನೇತ್ರಾವತಿ ನದಿಯಿಂದ ಮರಳು ತೆಗೆಯುತ್ತಿದ್ದ ಆರೋಪದಲ್ಲಿ ಬಂಟ್ವಾಳ ನಗರ ಎಸ್.ಐ ರಕ್ಷಿತ್ ಗ್ರಾಮಾಂತರ ಎಸ್ ಐ ಡಿ.ಎಲ್. ನಾಗೇಶ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ಸಂದರ್ಭ  ಅಕ್ರಮ ಮರಳು ಧಂಧೆಗೆ ಒಳಗೊಂಡಿದ್ದ ೪ ಟಿಪ್ಪರ್ ಗಳು, ಒಂದು ಕ್ರೇನ್, ಹಾಗೂ ಇತರೆ ಪರಿಕರಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ರಶೀದ್ ಎಂಬ ಆರೋಪಿಯನ್ನು ಬಂಸಲಾಗಿದೆ.

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ