ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಕೋಡಿಮಜಲು ನಿವಾಸಿ ಶಂಕರನಾರಾಯಣ ಭಟ್ವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಯಿಂದ ಬಿಡುಗಡೆಯಾದ 1.5 ಲಕ್ಷ ರೂ. ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ವಿತರಿಸಿದರು.
ಈ ಸಂದರ್ಭದಲ್ಲಿ ಎ.ಪಿ.ಎಂ.ಸಿ ಅಧ್ಯಕ್ಷ ಪದ್ಮನಾಭ ರೈ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುರಸಭೆ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ತಾಲೂಕು ಕೆ.ಡಿ.ಪಿ ಸದಸ್ಯ ಉಮೇಶ್ ಬೋಳಂತೂರು, ಎ.ಪಿ.ಎಂ.ಸಿ ನಾಮನಿರ್ದೇಶಿತ ಸದಸ್ಯ ಅಲೋನ್ಸ್ ಮಿನೇಜಸ್ ಮೊದಲಾದವರು ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಮುಖ್ಯಮಂತ್ರಿ ಪರಿಹಾರ ನಿಧಿ ವಿತರಣೆ"
Be the first to comment on "ಮುಖ್ಯಮಂತ್ರಿ ಪರಿಹಾರ ನಿಧಿ ವಿತರಣೆ"