ಮಂಗಳೂರಿನ ಉರ್ವ ಪೊಲೀಸ್ ಠಾಣೆ ಎಸ್.ಐ. ಐತಪ್ಪ ಅವರ ಮೇಲೆ ಬುಧವಾರ ನಸುಕಿನ ವೇಳೆ ಹಲ್ಲೆ ನಡೆದಿದೆ.
ಲೇಡಿಹಿಲ್ ನಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭ ಅಪರಿಚಿತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ದುಷ್ಕರ್ಮಿಗಳು ಎಸ್. ಐ. ಅವರ ತಲೆಗೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಆರೋಪಿಗಳ ಶೋಧ ನಡೆಸಲಾಗುತ್ತಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಂಗಳೂರಿನಲ್ಲಿ ಎಸ್.ಐ. ಮೇಲೆ ದುಷ್ಕರ್ಮಿಗಳಿಂದ ಹಲ್ಲೆ"