ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ ಕರಿಂಗಾಣ ನಿವಾಸಿ ಫೆಡ್ರಿಕ್ ಪಾಯಿಸ್‌ರವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ 40 ಸಾವಿರ ರು. ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ವಿತರಿಸಿದರು. ಈ ಸಂದರ್ಭ ಎ.ಪಿ.ಎಂ.ಸಿ ಅಧ್ಯಕ್ಷ ಪದ್ಮನಾಭ ರೈ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್‌ಅಲಿ, ಪುರಸಭೆ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ತಾಲೂಕು ಕೆ.ಡಿ.ಪಿ ಸದಸ್ಯ ಉಮೇಶ್ ಬೋಳಂತೂರು, ಎ.ಪಿ.ಎಂ.ಸಿ ನಾಮನಿರ್ದೇಶಿತ ಸದಸ್ಯ ಅಲ್ಫೋನ್ಸ್ ಮಿನೇಜಸ್ ಮೊದಲಾದವರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…