ವಾಮದಪದವು

ಎನ್ ಎಸ್ ಎಸ್ ನಿಂದ ಸ್ವಚ್ಛತಾ ಕಾರ್ಯಕ್ರಮ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು ಎನ್ ಎಸ್ ಎಸ್  ಘಟಕದ ಸ್ವಯಂ ಸೇವಕರಿಂದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ ವಾಮದಪದವಿನಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಆರೋಗ್ಯ ಕೇಂದ್ರದ ಸುತ್ತ ಮುತ್ತ ಇದ್ದ ಪ್ಲಾಸ್ಟಿಕ್, ತರಗೆಲೆ, ಕಸಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಉಮೇಶ್ ಅಡ್ಯಂತಾಯ, ರೇಡಿಯೋಲಾಜಿಸ್ಟ್ ಶ್ರೀ. ರಶೀದ್, ಯೋಜನಾಧಿಕಾರಿಗಳಾದ ಜಯರಾಮ, ಪ್ರೊ. ಸುರೇಶ್ ವಿ,, ದೈಹಿಕ ಶಿಕ್ಷಣ ನಿರ್ಧೇಶಕರಾದ ರಾಧಕೃಷ್ಣ ಎಚ್. ಬಿ. ಮತ್ತು ಕಾಲೇಜಿನ ಅಭಿವೃದ್ದಿ ಸಮಿತಿ ಸದಸ್ಯರಾದ ನವೀನ್‌ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ