ಸಾರ್ವಜನಿಕ ಶಿಕ್ಷಣ ಲಾಖೆ, ರೋಟರಿ ಕ್ಲಬ್ ಬಂಟ್ವಾಳ, ರೋಟರಿ ಕ್ಲಬ್ ಬಂಟ್ವಾಳ ಟೌನ್ ಸಹಯೋಗದೊಂದಿಗೆ ಸರ್ವ ಶಿಕ್ಷಣ ಅಭಿಯಾನ ಹಾಗೂ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಸಾಧನಾ ಸಲಕರಣೆ ವಿತರಣಾ ಕಾರ್ಯಕ್ರಮ ರೋಟರಿ ಕ್ಲಬ್ ಬಂಟ್ವಾಳದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಶಿಕ್ಷಣ ಸಮನ್ವಯಾಧಿಕಾರಿ ರಾಜೇಶ್ ಬಿ, ರೋಟರಿ ಬಂಟ್ವಾಳ ಟೌನ್ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ರೋಟರಿ ಕ್ಲಬ್ ಟೌನ್ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ಸಂಜೀವ ಪೂಜಾರಿ, ಪ್ರಕಾಶ್ ಕಾರಂತ, ನಾರಾಯಣ ಹೆಗ್ಡೆ, ಉಮೇಶ್ ನಿರ್ಮಲ್ ಭಾಗವಹಿಸಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರೋಟರಿ ಕ್ಲಬ್ ನಲ್ಲಿ ಸಾಧನಾ ಸಲಕರಣೆ ವಿತರಣೆ"