ಏ.12ರಂದು ಕನ್ನಡ ಕಲ್ಹಣ ಪ್ರಶಸ್ತಿ ಪ್ರದಾನ

ಕನ್ನಡದ ಕಲ್ಹಣ ನೀರ್ಪಾಜೆ ಭೀಮಭಟ್ಟ ಟ್ರಸ್ಟ್ ಮತ್ತು ನೀರ್ಪಾಜೆ ಭೀಮಭಟ್ಟ ಅಭಿಮಾನಿ ಬಳಗ ಬಂಟ್ವಾಳ ಇದರ ವತಿಯಿಂದ ಏ. 12ರಂದು ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆಯುವ ಕನ್ನಡದ ಕಲ್ಹಣ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ  ಭಾಗವಹಿಸಲು ಪ್ರಶಸ್ತಿ ವಿಜೇತ ಸಾಹಿತಿ  ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರಿಗೆ ಅವರ ಮನೆಯಲ್ಲಿ ಆಮಂತ್ರಣ ನೀಡಲಾಯಿತು.

ಟ್ರಸ್ಟ್‌ನ ಅಧ್ಯಕ್ಷ ಬಿ. ತಮ್ಮಯ್ಯ, ಕಾರ್ಯದರ್ಶಿ ಕೆ. ಮೋಹನ್‌ರಾವ್, ಕೋಶಾಧಿಕಾರಿ ಎಸ್.ಗಂಗಾಧರ ಭಟ್, ಹಾಗೂ ರಾಂಗಣೇಶ್ ಪ್ರಭು ಹಾಜರಿದ್ದರು.

ಜಾಹೀರಾತು

ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ದೀಪಪ್ರಜ್ವಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಲಿದ್ದು, ಪೊಳಲಿ ಶ್ರೀ ರಾಮಕೃಷ್ಣ ತಪೋವನದ  ವಿವೇಕಾ ಚೈತನ್ಯನಂದ ಸ್ವಾಮೀಜಿ  ದಿನೇಶ್ ಶೆಟ್ಟಿ ಅಳಿಕೆ, ವೆಂಕಟೇಶ್ವರ ಭಟ್, ಪುಂಡಿಕಾ ಗಣಪಯ್ಯ ಭಟ್ ಭಾಗವಹಿಸಲಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಏ.12ರಂದು ಕನ್ನಡ ಕಲ್ಹಣ ಪ್ರಶಸ್ತಿ ಪ್ರದಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*