ಮಾಜಿ ಸಂಸದೆ ಬಿಜೆಪಿ ರಾಜ್ಯಕಾರ್‍ಯದರ್ಶಿ ತೇಜಸ್ವಿನಿ ರಮೇಶ್ ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ನೇತಾರರಾದ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಬಿ.ದೇವದಾಸ ಶೆಟ್ಟಿ, ವೆಂಕಟೇಶ ನಾವಡ, ತಾ.ಪಂ ಸದಸ್ಯ ಯಶವಂತ ಪೊಳಲಿ, ಲೊಕೇಶ್ ಭರಣಿ, ಕಿಶೋರ್ ಪಲ್ಲಿಪ್ಪಾಡಿ, ಗೋಪಾಲ, ಚಂದ್ರಶೇಖರ ಶೆಟ್ಟಿ, ಪವನ್‌ಕುಮಾರ್ ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…