9 ರಂದು ಬೆಳಿಗ್ಗೆ 10.30 ಕ್ಕೆ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ರಿಮೋಟ್ ಮೂಲಕ ತೋಕೂರು ರೈಲ್ವೆ ನಿಲ್ದಾಣದಲ್ಲಿ ಸರಕು ನಿರ್ವಹಣೆಯ ಸೈಡಿಂಗ್ ಉದ್ಘಾಟನೆ, 11 ಕ್ಕೆ ಮಂಗಳೂರು ಶ್ರೀ ಶಾಂತಿನಾಥ ಸ್ವಾಮಿ ಜೈನ ಬಸದಿಯಲ್ಲಿ ಜರಗುವ ಭಗವಾನ್ ಮಹಾವೀರ ಜಯಂತಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದು, ಮಧ್ಯಾಹ್ನ 12 ಕ್ಕೆ ಹಿದಾಯತ್ತುಲ್ ಇಸ್ಲಾಂ ವೆಲ್‌ಫೇರ್ ಎಜುಕೇಶನ್ ಕಮಿಟಿ ಕಲಾಯಿ ಇದರ ಆಶ್ರಯದಲ್ಲಿ ಜರಗುವ ಸಾಮೂಹಿಕ ವಿವಾಹದ ಸಭಾ ಕಾರ್ಯಕ್ರಮ, ರಾತ್ರಿ 7.30 ಕ್ಕೆ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಶ್ರೀ ಕ್ಷೇತ್ರ ಪುಚ್ಚಮೊಗೇರು ಮೂಡಬಿದಿರೆ ಇದರ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ. 10ರಂದು ಬೆಳಗ್ಗೆ 10.30 ಕ್ಕೆ ಅರಳ ಗ್ರಾಮ ಪಂಚಾಯತ್ ಇದರ ರಾಜೀವ್ ಗಾಂಧಿ ಸೇವಾ ಕೇಂದ್ರದ ಉದ್ಘಾಟನೆ, ಸಂಜೆ 6 ಕ್ಕೆ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿ ರಥೋತ್ಸವ
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)