ಉದ್ಯೋಗ ಮತ್ತು ತರಬೇತಿ ನಿರ್ದೇಶನಾಲಯ ಬೆಂಗಳೂರು ರಾಷ್ಟ್ರೀಯ ಸೇವಾ ಯೋಜನೆ ಕೈಗಾರಿಕಾ ತರಬೇತಿ ಸಂಸ್ಥೆ, ತುಂಬೆ ಮತ್ತು ದ ಕ ಜಿ ಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇವುಗಳ ಸಹಯೋಗದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಐ ಟಿ ಐ ವಿದ್ಯಾರ್ಥಿ ನಾಯಕತ್ವ ತರಬೇತಿ ಶಿಬಿರದ ‘ಸ್ವಚ್ಛ ಭಾರತ ಅಭಿಯಾನ ಮತ್ತು ವಿಜ್ಞಾನ ಮತ್ತು ವೈಜ್ಞಾನಿಕ ಮನೋವೃತ್ತಿಗಾಗಿ ಯುವಜನತೆ’ ಕಾರ್ಯಕ್ರಮದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ಸಮಸಾಂಪ್ರತಿ’ ವಿಟ್ಲ ಇವರಿಂದ ರಂಗಗೀತೆಗಳು ನಡೆಯಿತು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)