ವಿಟ್ಲ

ಡ್ರೀಮ್ಸ್ ಫೌಂಡೇಶನ್ ವತಿಯಿಂದ ಏಕದಿನ ಧಾರ್ಮಿಕ ಉಪನ್ಯಾಸ

ವಿಟ್ಲದ ಡ್ರೀಮ್ಸ್ ಫೌಂಡೇಶನ್ ವತಿಯಿಂದ ಏಕದಿನ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಇದೇ 14ರ ಶುಕ್ರವಾರ ಸಂಜೆ 7.30 ಗಂಟೆಗೆ ವಿಟ್ಲದ ಮೇಗಿನಪೇಟೆ ಕೇಂದ್ರ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ.

ವಿಟ್ಲ ಕೇಂದ್ರ ಜುಮಾ ಮಸೀದಿ ಖತೀಬು ಮೂಸಲ್ ಫೈಝಿ ದುವಾ ಆಶೀರ್ವಚನ ನೀಡಲಿದ್ದು, ಪುತ್ತೂರು ಕೂರ್ನಡ್ಕ ಮಸೀದಿ ಖತೀಬು ಅಬೂಬಕ್ಕರ್ ಸಿದ್ದೀಕ್ ಜಲಾಲೀ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಡ್ರೀಮ್ಸ್ ಫೌಂಡೇಶನ್ ಅಧ್ಯಕ್ಷ ಮುಸ್ತಫಾ ಖಲೀಲ್ ಅಧ್ಯಕ್ಷತೆ ವಹಿಸಲಿದ್ದಾರೆ.

ಡ್ರೀಮ್ಸ್ ಫೌಂಡೇಶನ್‌ನ ಉಪಾಧ್ಯಕ್ಷ ಇಸಾಕ್ ವಿಟ್ಲ, ಕೇಂದ್ರ ಜುಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ವಿ.ಎಚ್ ಅಶ್ರಫ್, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಇಕ್ಬಾಲ್, ಮೇಗಿನಪೇಟೆ ಹಯಾತುಲ್ ಇಸ್ಲಾಂ ಮದರಸ ಶಿಕ್ಷಕರಾದ ಹಕೀಂ ಅರ್ಶದಿ ಹಾಗೂ ಇಸ್ಮಾಯಿಲ್ ಹನೀಫಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts