ಬಂಟ್ವಾಳದ ಬಿ.ಸಿ.ರೋಡ್ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೨೬ನೇ ಜನ್ಮ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು.
ಬಿಜೆಪಿ ರಾಜ್ಯ ಸಹವಕ್ತಾರೆ ಸುಲೋಚನ ಜಿ.ಕೆ.ಭಟ್ ಹಾಗೂ ಬಂಟ್ವಾಳ ಕ್ಷೇತ್ರದ ವಕೀಲರ ಪ್ರಕೋಷ್ಠದ ಸಂಚಾಲಕ ರಾಜಾರಾಮ್ ಕಾರ್ಯಕ್ರಮದ ಮಾಹಿತಿ ನೀಡಿದರು. ಕ್ಷೇತ್ರದ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ,ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಜಿಲ್ಲಾ ಕಾರ್ಯದರ್ಶಿ ಸುಗುಣ ಕಿಣಿ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಎಸ್.ಸಿ. ಮೋರ್ಚಾದ ಅಧ್ಯಕ್ಷ ಗಂಗಾಧರ ಕೋಟ್ಯಾನ್ ಇತರ ಪ್ರಮುಖರು ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಬಿಜೆಪಿಯಿಂದ ಅಂಬೇಡ್ಕರ್ ಜನ್ಮದಿನಾಚರಣೆ"