ಬಂಟ್ವಾಳ

ಬಂಟ್ವಾಳ ಬಿಜೆಪಿಯಿಂದ ಅಂಬೇಡ್ಕರ್ ಜನ್ಮದಿನಾಚರಣೆ


ಬಂಟ್ವಾಳದ ಬಿ.ಸಿ.ರೋಡ್ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೨೬ನೇ ಜನ್ಮ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು.
ಬಿಜೆಪಿ ರಾಜ್ಯ ಸಹವಕ್ತಾರೆ ಸುಲೋಚನ ಜಿ.ಕೆ.ಭಟ್ ಹಾಗೂ ಬಂಟ್ವಾಳ ಕ್ಷೇತ್ರದ ವಕೀಲರ ಪ್ರಕೋಷ್ಠದ ಸಂಚಾಲಕ ರಾಜಾರಾಮ್  ಕಾರ್ಯಕ್ರಮದ ಮಾಹಿತಿ ನೀಡಿದರು. ಕ್ಷೇತ್ರದ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ,ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಜಿಲ್ಲಾ ಕಾರ್ಯದರ್ಶಿ ಸುಗುಣ ಕಿಣಿ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಎಸ್.ಸಿ. ಮೋರ್ಚಾದ ಅಧ್ಯಕ್ಷ ಗಂಗಾಧರ ಕೋಟ್ಯಾನ್ ಇತರ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts