ಬಂಟ್ವಾಳ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಆನ್ಸ್ ಕ್ಲಬ್ ಅಧ್ಯಕ್ಷರಾಗಿ ಪಲ್ಲವಿ ಕಾರಂತ್ ಆಯ್ಕೆಯಾಗಿದ್ದಾರೆ. ರೋಟರಿ ಕ್ಲಬ್ ಬಂಟ್ವಾಳದಲ್ಲಿ ನಡೆದ ಸಭೆಯಲ್ಲಿ ಪ್ರಥಮ ಅಧ್ಯಕ್ಷರಾಗಿ ಅವರು ಸರ್ವಾನುಮತದಿಂದ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಆಶಾ ಪ್ರಸಾದ್ ರೈ, ಉಪಾಧ್ಯಕ್ಷರಾಗಿ ಪ್ರೀಮಾ ಡಿ. ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ವಫಾ ಲುಕ್ ಮಾನ್, ಕೋಶಾಧಿಕಾರಿಯಾಗಿ ಭೂಮಿಕಾ ಶೆಣೈ ಆಯ್ಕೆಯಾದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…