ಎರಡನೇ ಸುತ್ತಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ಎಪ್ರಿಲ್ 30 ರಂದು ಬೆಳಿಗ್ಗೆ 8 ಗಂಟೆಯಿಂದ 5 ಗಂಟೆವರೆಗೆ ನಡೆಯಲಿದೆ. ಪೋಷಕರು/ ಹೆತ್ತವರು ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೋಲಿಯೋ ಬೂತ್‍ಗೆ ಕರೆದುಕೊಂಡು ಹೋಗಿ ಪೋಲಿಯೋ ಹನಿ ಹಾಕಿಸುವಂತೆ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
Be the first to comment on "ಏ. 30 ರಂದು ಎರಡನೇ ಸುತ್ತಿನ ಪಲ್ಸ್ ಪೋಲಿಯೋ "