ಭ್ರಷ್ಟಾಚಾರವೇ, ಇವರಿಗೆ ದೂರು ನೀಡಿ

ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ.  ಏ. 22 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಬೆಳ್ತಂಗಡಿ ಸರ್ಕಾರಿ ಪ್ರವಾಸಿ ಮಂದಿರ, ಮಧ್ಯಾಹ್ನ 2.30 ರಿಂದ 4.30 ರವರೆಗೆ ಬಂಟ್ವಾಳ ಸರ್ಕಾರಿ ಪ್ರವಾಸಿ ಮಂದಿರ, ಏ. 26 ರಂದು ಬೆಳಿಗ್ಗೆ 11 ಗಂಟೆಯಿಂದ 1 ರವರೆಗೆ ಸುಳ್ಯ ಸರ್ಕಾರಿ ಪ್ರವಾಸಿ ಮಂದಿರ, ಮಧ್ಯಾಹ್ನ 2.30 ರಿಂದ 4.30 ಗಂಟೆವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರಕ್ಕೆ ಎಸಿಬಿ ಭೇಟಿ ನೀಡಿ, ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಭ್ರಷ್ಟಾಚಾರವೇ, ಇವರಿಗೆ ದೂರು ನೀಡಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*